Ephesians · chapter 2 · verse 4
Ephesians 2:4 in Kannada
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
Aadare karunaanidhiyaada devaru tanna apaara vaada preetiya nimitta nammannu preetisi
Ephesians 2:4 in English
- King James Version (KJV)
- But God, who is rich in mercy, for his great love wherewith he loved us,
- World English Bible (WEB)
- But God, being rich in mercy, for his great love with which he loved us,
- American Standard Version (ASV)
- but God, being rich in mercy, for his great love wherewith he loved us,
- Bible in Basic English (BBE)
- But God, being full of mercy, through the great love which he had for us,
- Darby Translation (DBY)
- but God, being rich in mercy, because of his great love wherewith he loved us,
- Webster's Bible (WBS)
- But God, who is rich in mercy, for his great love with which he loved us,
- Young's Literal Translation (YLT)
- and God, being rich in kindness, because of His great love with which He loved us,
Read in context
- 2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- 4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
- 5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- 6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
Cross references
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Titus 3:4–7 ತೀತನಿಗೆ 3:4–7ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Psalm 145:8 ಕೀರ್ತನೆಗಳು 145:8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
- Romans 10:12 ರೋಮಾಪುರದವರಿಗೆ 10:12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- John 3:14–17 ಯೋಹಾನನು 3:14–17ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- 1 Timothy 1:14 1 ತಿಮೊಥೆಯನಿಗೆ 1:14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
- Psalm 103:8–11 ಕೀರ್ತನೆಗಳು 103:8–11ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- Deuteronomy 7:7–8 ಧರ್ಮೋಪದೇಶಕಾಂಡ 7:7–8ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.