Skip to content
ThuthiThuthiThuthi
Ephesians · chapter 2 · verse 5

Ephesians 2:5 in Kannada

ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)

Paapagala deseyinda sattavaraagidda nammannu kristanondige badukisidanu. (neevu krupeyindale rakshane hondidavaraagiddeeri;)

Ephesians 2:5 in English

King James Version (KJV)
Even when we were dead in sins, hath quickened us together with Christ, (by grace ye are saved;)
World English Bible (WEB)
even when we were dead through our trespasses, made us alive together with Christ—by grace you have been saved—
American Standard Version (ASV)
even when we were dead through our trespasses, made us alive together with Christ (by grace have ye been saved),
Bible in Basic English (BBE)
Even when we were dead through our sins, gave us life together with Christ (by grace you have salvation),
Darby Translation (DBY)
(we too being dead in offences,) has quickened us with the Christ, (ye are saved by grace,)
Webster's Bible (WBS)
Even when we were dead in sins, hath made us alive together with Christ, (by grace ye are saved;)
Young's Literal Translation (YLT)
even being dead in the trespasses, did make us to live together with the Christ, (by grace ye are having been saved,)

Read in context

  1. 3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
  2. 4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
  3. 5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
  4. 6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
  5. 7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
Read all of Ephesians 2

Cross references

Original words (Greek)

Ephesians 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.