Skip to content
ThuthiThuthiThuthi
Ephesians · chapter 2 · verse 8

Ephesians 2:8 in Kannada

ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

Nambikeya moolaka krupe yindale neevu rakshane hondidavaraagiddeeri. Aa rakshaneyu nimminduntaadaddalla, adu devara daanave.

Ephesians 2:8 in English

King James Version (KJV)
For by grace are ye saved through faith; and that not of yourselves: [it is] the gift of God:
World English Bible (WEB)
for by grace you have been saved through faith, and that not of yourselves; it is the gift of God,
American Standard Version (ASV)
for by grace have ye been saved through faith; and that not of yourselves, [it is] the gift of God;
Bible in Basic English (BBE)
Because by grace you have salvation through faith; and that not of yourselves: it is given by God:
Darby Translation (DBY)
For ye are saved by grace, through faith; and this not of yourselves; it is God's gift:
Webster's Bible (WBS)
For by grace are ye saved, through faith; and that not of yourselves: [it is] the gift of God:
Young's Literal Translation (YLT)
for by grace ye are having been saved, through faith, and this not of you — of God the gift,

Read in context

  1. 6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
  2. 7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
  3. 8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
  4. 9ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
  5. 10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
Read all of Ephesians 2

Cross references

Original words (Greek)

Ephesians 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.