Ephesians · chapter 2 · verse 9
Ephesians 2:9 in Kannada
ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
Adu kriyegalinda untaadaddalla; aadadarinda hogalikolluvadakke yaarigoo aaspada villa.
Ephesians 2:9 in English
- King James Version (KJV)
- Not of works, lest any man should boast.
- World English Bible (WEB)
- not of works, that no one would boast.
- American Standard Version (ASV)
- not of works, that no man should glory.
- Bible in Basic English (BBE)
- Not by works, so that no man may take glory to himself.
- Darby Translation (DBY)
- not on the principle of works, that no one might boast.
- Webster's Bible (WBS)
- Not by works, lest any man should boast.
- Young's Literal Translation (YLT)
- not of works, that no one may boast;
Read in context
- 7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- 8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- 9ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- 10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 11ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
Cross references
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Romans 11:6 ರೋಮಾಪುರದವರಿಗೆ 11:6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 9:16 ರೋಮಾಪುರದವರಿಗೆ 9:16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- 1 Corinthians 1:29–31 1 ಕೊರಿಂಥದವರಿಗೆ 1:29–31ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Romans 3:20 ರೋಮಾಪುರದವರಿಗೆ 3:20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- Romans 3:27–28 ರೋಮಾಪುರದವರಿಗೆ 3:27–28ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.