Ephesians · chapter 3 · verse 1
Ephesians 3:1 in Kannada
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
Ee kaaranadinda anyajanaraagiruva nimma nimitta yesu kristana sereyavanaada paulanemba naanu
Ephesians 3:1 in English
- King James Version (KJV)
- For this cause I Paul, the prisoner of Jesus Christ for you Gentiles,
- World English Bible (WEB)
- For this cause I, Paul, am the prisoner of Christ Jesus on behalf of you Gentiles,
- American Standard Version (ASV)
- For this cause I Paul, the prisoner of Christ Jesus in behalf of you Gentiles,—
- Bible in Basic English (BBE)
- For this cause I Paul, the prisoner of Christ Jesus for you Gentiles,
- Darby Translation (DBY)
- For this reason I Paul, prisoner of the Christ Jesus for you nations,
- Webster's Bible (WBS)
- For this cause, I Paul, the prisoner of Jesus Christ for you Gentiles,
- Young's Literal Translation (YLT)
- For this cause, I Paul, the prisoner of Christ Jesus for you the nations,
Read in context
- 1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- 2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
- 3ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
Cross references
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- Philippians 1:13–16 ಫಿಲಿಪ್ಪಿಯವರಿಗೆ 1:13–16ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ. ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Luke 21:12 ಲೂಕನು 21:12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
- Acts 23:18 ಅಪೊಸ್ತಲರ ಕೃತ್ಯಗಳು 23:18ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
- Philemon 1:1 ಫಿಲೆಮೋನನಿಗೆ 1:1ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
- Acts 28:17–20 ಅಪೊಸ್ತಲರ ಕೃತ್ಯಗಳು 28:17–20ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು. ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ. ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- Philemon 1:23 ಫಿಲೆಮೋನನಿಗೆ 1:23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.