Ephesians · chapter 3 · verse 12
Ephesians 3:12 in Kannada
ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
Aatanindaada nambikeya moolaka namage dhairyavoo bharavasavulla praveshavoo untaayitu.
Ephesians 3:12 in English
- King James Version (KJV)
- In whom we have boldness and access with confidence by the faith of him.
- World English Bible (WEB)
- In him we have boldness and access in confidence through our faith in him.
- American Standard Version (ASV)
- in whom we have boldness and access in confidence through our faith in him.
- Bible in Basic English (BBE)
- By whom we come near to God without fear through faith in him.
- Darby Translation (DBY)
- in whom we have boldness and access in confidence by the faith of him.
- Webster's Bible (WBS)
- In whom we have boldness and access with confidence by the faith of him,
- Young's Literal Translation (YLT)
- in whom we have the freedom and the access in confidence through the faith of him,
Read in context
- 10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- 11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- 12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- 13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- 14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
Cross references
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Hebrews 4:14–16 ಇಬ್ರಿಯರಿಗೆ 4:14–16ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ. ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 2 Corinthians 3:4 2 ಕೊರಿಂಥದವರಿಗೆ 3:4ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.