Ephesians · chapter 3 · verse 14
Ephesians 3:14 in Kannada
ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
Ee kaaranadinda naanu namma kartanaada yesu kristana tandeya munde nanna mona kaaloori
Ephesians 3:14 in English
- King James Version (KJV)
- For this cause I bow my knees unto the Father of our Lord Jesus Christ,
- World English Bible (WEB)
- For this cause, I bow my knees to the Father of our Lord Jesus Christ,
- American Standard Version (ASV)
- For this cause I bow my knees unto the Father,
- Bible in Basic English (BBE)
- For this cause I go down on my knees before the Father,
- Darby Translation (DBY)
- For this reason I bow my knees to the Father [of our Lord Jesus Christ],
- Webster's Bible (WBS)
- For this cause I bow my knees to the Father of our Lord Jesus Christ,
- Young's Literal Translation (YLT)
- For this cause I bow my knees unto the Father of our Lord Jesus Christ,
Read in context
- 12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- 13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- 14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- 15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
- 16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
Cross references
- Ephesians 1:16–19 ಎಫೆಸದವರಿಗೆ 1:16–19ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Ezra 9:5 ಎಜ್ರನು 9:5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- 1 Kings 19:18 1 ಅರಸುಗಳು 19:18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
- Acts 20:36 ಅಪೊಸ್ತಲರ ಕೃತ್ಯಗಳು 20:36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
- Luke 22:41 ಲೂಕನು 22:41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 2 Chronicles 6:13 2 ಪೂರ್ವಕಾಲವೃತ್ತಾಂತ 6:13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--