Skip to content
ThuthiThuthiThuthi
Ephesians · chapter 3 · verse 15

Ephesians 3:15 in Kannada

ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು

Yaava tandeya hesarannu paraloka bhoolokagalalliruva kutumbavellaa tegedukollu ttado, aa tandeyu

Ephesians 3:15 in English

King James Version (KJV)
Of whom the whole family in heaven and earth is named,
World English Bible (WEB)
from whom every family in heaven and on earth is named,
American Standard Version (ASV)
from whom every family in heaven and on earth is named,
Bible in Basic English (BBE)
From whom every family in heaven and on earth is named,
Darby Translation (DBY)
of whom every family in [the] heavens and on earth is named,
Webster's Bible (WBS)
Of whom the whole family in heaven and earth is named,
Young's Literal Translation (YLT)
of whom the whole family in the heavens and on earth is named,

Read in context

  1. 13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
  2. 14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
  3. 15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
  4. 16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
  5. 17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
Read all of Ephesians 3

Cross references

Original words (Greek)

Ephesians 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.