Ephesians · chapter 3 · verse 16
Ephesians 3:16 in Kannada
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
Nimage tanna mahimeya aishvaryakkanusaaravaagi aatana aatmana moolaka aantaryadalli vishesha balavannu anugrahisuva haageyoo
Ephesians 3:16 in English
- King James Version (KJV)
- That he would grant you, according to the riches of his glory, to be strengthened with might by his Spirit in the inner man;
- World English Bible (WEB)
- that he would grant you, according to the riches of his glory, that you may be strengthened with power through his Spirit in the inner person,
- American Standard Version (ASV)
- that he would grant you, according to the riches of his glory, that ye may be strengthened with power through his Spirit in the inward man;
- Bible in Basic English (BBE)
- That in the wealth of his glory he would make you strong with power through his Spirit in your hearts;
- Darby Translation (DBY)
- in order that he may give you according to the riches of his glory, to be strengthened with power by his Spirit in the inner man;
- Webster's Bible (WBS)
- That he would grant you according to the riches of his glory to be strengthened with might by his Spirit in the inner man;
- Young's Literal Translation (YLT)
- that He may give to you, according to the riches of His glory, with might to be strengthened through His Spirit, in regard to the inner man,
Read in context
- 14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- 15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
- 16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- 17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
Cross references
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Isaiah 40:29–31 ಯೆಶಾಯ 40:29–31ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Psalm 28:8 ಕೀರ್ತನೆಗಳು 28:8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
Original words (Greek)
- That · G2443ἵνα hína
- grant · G1325δίδωμι dídōmi
- you · G5213ὑμῖν hymîn
- to · G2596κατά katá
- riches · G4149πλοῦτος ploûtos
- his · G846αὐτός autós
- glory · G1391δόξα dóxa
- strengthened · G2901κραταιόω krataióō
- might · G1411δύναμις dýnamis
- by · G1223διά diá
- his · G846αὐτός autós
- Spirit · G4151πνεῦμα pneûma
- in · G1519εἰς eis
- inner · G2080ἔσω ésō
- man · G444ἄνθρωπος ánthrōpos