Ephesians · chapter 3 · verse 18
Ephesians 3:18 in Kannada
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
Parishuddharella rondige adara agala udda aala mattu ettaravannu grahisuvanteyoo
Ephesians 3:18 in English
- King James Version (KJV)
- May be able to comprehend with all saints what [is] the breadth, and length, and depth, and height;
- World English Bible (WEB)
- may be strengthened to comprehend with all the saints what is the width and length and height and depth,
- American Standard Version (ASV)
- may be strong to apprehend with all the saints what is the breadth and length and height and depth,
- Bible in Basic English (BBE)
- May have strength to see with all the saints how wide and long and high and deep it is,
- Darby Translation (DBY)
- in order that ye may be fully able to apprehend with all the saints what [is] the breadth and length and depth and height;
- Webster's Bible (WBS)
- May be able to comprehend with all saints what [is] the breadth, and length, and depth, and highth.
- Young's Literal Translation (YLT)
- that ye may be in strength to comprehend, with all the saints, what [is] the breadth, and length, and depth, and height,
Read in context
- 16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- 17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
- 19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
Cross references
- Psalm 103:11–12 ಕೀರ್ತನೆಗಳು 103:11–12ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- Job 11:7–9 ಯೋಬನು 11:7–9ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ? ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- Ephesians 1:18–23 ಎಫೆಸದವರಿಗೆ 1:18–23ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- John 15:13 ಯೋಹಾನನು 15:13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Ephesians 3:19 ಎಫೆಸದವರಿಗೆ 3:19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Philippians 2:5–8 ಫಿಲಿಪ್ಪಿಯವರಿಗೆ 2:5–8ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Isaiah 55:9 ಯೆಶಾಯ 55:9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- 1 Timothy 1:14–16 1 ತಿಮೊಥೆಯನಿಗೆ 1:14–16ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Titus 2:13–14 ತೀತನಿಗೆ 2:13–14ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
Original words (Greek)
- able · G1840ἐξισχύω exischýō
- to · G2443ἵνα hína
- comprehend · G2638καταλαμβάνω katalambánō
- with · G4862σύν sýn
- all · G3956πᾶς pâs
- saints · G40ἅγιος hágios
- what · G5101τίς tís
- breadth · G4114πλάτος plátos
- and · G2532καί kaí
- length · G3372μῆκος mēkos
- and · G2532καί kaí
- depth · G899βάθος báthos
- and · G2532καί kaí
- height · G5311ὕψος hýpsos