Skip to content
ThuthiThuthiThuthi
Ephesians · chapter 3 · verse 19

Ephesians 3:19 in Kannada

ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

Jnyaanakke viాruva kristana preeti yannu tilidukondu devara sampoornateya mattigoo paripoornaraaguva haageyoo nimage daya paalisali endu aatanannu bedikolluttene.

Ephesians 3:19 in English

King James Version (KJV)
And to know the love of Christ, which passeth knowledge, that ye might be filled with all the fulness of God.
World English Bible (WEB)
and to know Christ’s love which surpasses knowledge, that you may be filled with all the fullness of God.
American Standard Version (ASV)
and to know the love of Christ which passeth knowledge, that ye may be filled unto all the fulness of God.
Bible in Basic English (BBE)
And to have knowledge of the love of Christ which is outside all knowledge, so that you may be made complete as God himself is complete.
Darby Translation (DBY)
and to know the love of the Christ which surpasses knowledge; that ye may be filled [even] to all the fulness of God.
Webster's Bible (WBS)
And to know the love of Christ, which passeth knowledge, that ye may be filled with all the fullness of God.
Young's Literal Translation (YLT)
to know also the love of the Christ that is exceeding the knowledge, that ye may be filled — to all the fulness of God;

Read in context

  1. 17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
  2. 18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
  3. 19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
  4. 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್‌.
  5. 21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್‌.
Read all of Ephesians 3

Cross references

Original words (Greek)

Ephesians 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.