Ephesians · chapter 3 · verse 2
Ephesians 3:2 in Kannada
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
Nimagoskara vaagi nanage kodalpatta devara krupaayugada vishayadalli neevu keliruvadaadare
Ephesians 3:2 in English
- King James Version (KJV)
- If ye have heard of the dispensation of the grace of God which is given me to you-ward:
- World English Bible (WEB)
- if it is so that you have heard of the administration of that grace of God which was given me toward you,
- American Standard Version (ASV)
- if so be that ye have heard of the dispensation of that grace of God which was given me to you-ward;
- Bible in Basic English (BBE)
- If that ordering of the grace of God has come to your knowledge, which was given to me for you,
- Darby Translation (DBY)
- (if indeed ye have heard of the administration of the grace of God which has been given to me towards you,
- Webster's Bible (WBS)
- If ye have heard of the dispensation of the grace of God which is given me on your account.
- Young's Literal Translation (YLT)
- if, indeed, ye did hear of the dispensation of the grace of God that was given to me in regard to you,
Read in context
- 1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- 2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
- 3ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
- 4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
Cross references
- 1 Timothy 1:11 1 ತಿಮೊಥೆಯನಿಗೆ 1:11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- Colossians 1:25–27 ಕೊಲೊಸ್ಸೆಯವರಿಗೆ 1:25–27ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು. ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- Galatians 1:15–16 ಗಲಾತ್ಯದವರಿಗೆ 1:15–16ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Ephesians 4:7 ಎಫೆಸದವರಿಗೆ 4:7ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
- 1 Corinthians 4:1 1 ಕೊರಿಂಥದವರಿಗೆ 4:1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- Galatians 1:13 ಗಲಾತ್ಯದವರಿಗೆ 1:13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- 1 Corinthians 9:17–22 1 ಕೊರಿಂಥದವರಿಗೆ 9:17–22ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ. ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- Romans 15:15–16 ರೋಮಾಪುರದವರಿಗೆ 15:15–16ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ; ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.