Ephesians · chapter 3 · verse 21
Ephesians 3:21 in Kannada
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
Sabheyalli krista yesuvina moolaka talatalaanta rakkoo yugayugaantarakkoo mahimeyuntaagali. Aamen.
Ephesians 3:21 in English
- King James Version (KJV)
- Unto him [be] glory in the church by Christ Jesus throughout all ages, world without end. Amen.
- World English Bible (WEB)
- to him be the glory in the assembly and in Christ Jesus to all generations, forever and ever. Amen.
- American Standard Version (ASV)
- unto him [be] the glory in the church and in Christ Jesus unto all generations for ever and ever. Amen.
- Bible in Basic English (BBE)
- To him be the glory in the church and in Christ Jesus to all generations for ever and ever. So be it.
- Darby Translation (DBY)
- to him be glory in the assembly in Christ Jesus unto all generations of the age of ages. Amen).
- Webster's Bible (WBS)
- To him [be] glory in the church by Christ Jesus throughout all ages, world without end. Amen.
- Young's Literal Translation (YLT)
- to Him [is] the glory in the assembly in Christ Jesus, to all the generations of the age of the ages. Amen.
Read in context
- 19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- 21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
Cross references
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Revelation 7:12–17 ಪ್ರಕಟನೆ 7:12–17ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- 1 Peter 5:11 1 ಪೇತ್ರನು 5:11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Philippians 4:20 ಫಿಲಿಪ್ಪಿಯವರಿಗೆ 4:20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Revelation 4:9–11 ಪ್ರಕಟನೆ 4:9–11ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Romans 16:27 ರೋಮಾಪುರದವರಿಗೆ 16:27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Psalm 29:1–2 ಕೀರ್ತನೆಗಳು 29:1–2ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ; ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.