Skip to content
ThuthiThuthiThuthi
Ephesians · chapter 3 · verse 3

Ephesians 3:3 in Kannada

ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;

Iduvarege guptavaagiddadannu aatanu prakataneyinda nanage hege tilisidanembadannu modalu naanu nimage sankshepavaagi baredenu;

Ephesians 3:3 in English

King James Version (KJV)
How that by revelation he made known unto me the mystery; (as I wrote afore in few words,
World English Bible (WEB)
how that by revelation the mystery was made known to me, as I wrote before in few words,
American Standard Version (ASV)
how that by revelation was made known unto me the mystery, as I wrote before in few words,
Bible in Basic English (BBE)
How by revelation the secret was made clear to me, as I said before in a short letter,
Darby Translation (DBY)
that by revelation the mystery has been made known to me, (according as I have written before briefly,
Webster's Bible (WBS)
That by revelation he made known to me the mystery, as I wrote before in few words;
Young's Literal Translation (YLT)
that by revelation He made known to me the secret, according as I wrote before in few [words] —

Read in context

  1. 1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
  2. 2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
  3. 3ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
  4. 4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
  5. 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
Read all of Ephesians 3

Cross references

Original words (Greek)

Ephesians 3:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.