Ephesians · chapter 3 · verse 4
Ephesians 3:4 in Kannada
(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
(baredaddannu neevu odi nodidare kristana vishayavaada marmavannu kuritu nanagiruva grahikeyannu neevu tilukolla bahudu.)
Ephesians 3:4 in English
- King James Version (KJV)
- Whereby, when ye read, ye may understand my knowledge in the mystery of Christ)
- World English Bible (WEB)
- by which, when you read, you can perceive my understanding in the mystery of Christ,
- American Standard Version (ASV)
- whereby, when ye read, ye can perceive my understanding in the mystery of Christ;
- Bible in Basic English (BBE)
- By the reading of which you will be clear about my knowledge of the secret of Christ;
- Darby Translation (DBY)
- by which, in reading it, ye can understand my intelligence in the mystery of the Christ,)
- Webster's Bible (WBS)
- By which when ye read, ye may understand my knowledge in the mystery of Christ,
- Young's Literal Translation (YLT)
- in regard to which ye are able, reading [it], to understand my knowledge in the secret of the Christ,
Read in context
- 2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
- 3ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
- 4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
- 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
- 6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
Cross references
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- 2 Corinthians 11:6 2 ಕೊರಿಂಥದವರಿಗೆ 11:6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- 1 Corinthians 4:1 1 ಕೊರಿಂಥದವರಿಗೆ 4:1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- 1 Corinthians 2:6–7 1 ಕೊರಿಂಥದವರಿಗೆ 2:6–7ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- 1 Timothy 3:9 1 ತಿಮೊಥೆಯನಿಗೆ 3:9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Ephesians 1:9 ಎಫೆಸದವರಿಗೆ 1:9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Ephesians 5:32 ಎಫೆಸದವರಿಗೆ 5:32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.