Ephesians · chapter 3 · verse 6
Ephesians 3:6 in Kannada
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
Adenandare, anyajanaru (yehoodyarondige) saha baadhyaroo onde dehadavaroo suvaarteyinda kristana moolaka aatana vaagdaanadalli paalugaararoo aagirabekem bade.
Ephesians 3:6 in English
- King James Version (KJV)
- That the Gentiles should be fellowheirs, and of the same body, and partakers of his promise in Christ by the gospel:
- World English Bible (WEB)
- that the Gentiles are fellow heirs and fellow members of the body, and fellow partakers of his promise in Christ Jesus through the Good News,
- American Standard Version (ASV)
- [to wit], that the Gentiles are fellow-heirs, and fellow-members of the body, and fellow-partakers of the promise in Christ Jesus through the gospel,
- Bible in Basic English (BBE)
- Which is that the Gentiles have a part in the heritage, and in the same body, and in the same hope in Christ through the good news,
- Darby Translation (DBY)
- that [they who are of] the nations should be joint heirs, and a joint body, and joint partakers of [his] promise in Christ Jesus by the glad tidings;
- Webster's Bible (WBS)
- That the Gentiles should be joint-heirs, and of the same body, and partakers of his promise in Christ by the Gospel:
- Young's Literal Translation (YLT)
- that the nations be fellow-heirs, and of the same body, and partakers of His promise in the Christ, through the good news,
Read in context
- 4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
- 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
- 6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- 7ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
- 8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
Cross references
- Galatians 3:26–29 ಗಲಾತ್ಯದವರಿಗೆ 3:26–29ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Romans 8:15–17 ರೋಮಾಪುರದವರಿಗೆ 8:15–17ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 1 Corinthians 12:27 1 ಕೊರಿಂಥದವರಿಗೆ 12:27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Galatians 4:5–7 ಗಲಾತ್ಯದವರಿಗೆ 4:5–7ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Colossians 2:19 ಕೊಲೊಸ್ಸೆಯವರಿಗೆ 2:19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
- Ephesians 2:13–22 ಎಫೆಸದವರಿಗೆ 2:13–22ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Ephesians 5:30 ಎಫೆಸದವರಿಗೆ 5:30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
- Ephesians 5:7 ಎಫೆಸದವರಿಗೆ 5:7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
- Romans 12:4–5 ರೋಮಾಪುರದವರಿಗೆ 12:4–5ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
Original words (Greek)
- That · G3588ὁ ho
- Gentiles · G1484ἔθνος éthnos
- be · G1511εἶναι eînai
- fellowheirs · G4789συγκληρονόμος synklēronómos
- and · G2532καί kaí
- body · G4954σύσσωμος sýssōmos
- and · G2532καί kaí
- partakers · G4830συμμέτοχος symmétochos
- his · G846αὐτός autós
- promise · G1860ἐπαγγελία epangelía
- in · G1722ἐν en
- Christ · G5547Χριστός Christós
- by · G1223διά diá
- gospel · G2098εὐαγγέλιον euangélion