Ephesians · chapter 3 · verse 8
Ephesians 3:8 in Kannada
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
Kristana shodhisala shakyavaada aishvaryada vishayavaagi anyajanarige naanu saaruva haage parishuddharolage atyalpa naada nanage anugrahisonavaayitu.
Ephesians 3:8 in English
- King James Version (KJV)
- Unto me, who am less than the least of all saints, is this grace given, that I should preach among the Gentiles the unsearchable riches of Christ;
- World English Bible (WEB)
- To me, the very least of all saints, was this grace given, to preach to the Gentiles the unsearchable riches of Christ,
- American Standard Version (ASV)
- Unto me, who am less than the least of all saints, was this grace given, to preach unto the Gentiles the unsearchable riches of Christ;
- Bible in Basic English (BBE)
- To me, who am less than the least of all the saints, was this grace given, so that I might make clear to the Gentiles the good news of the unending wealth of Christ:
- Darby Translation (DBY)
- To me, less than the least of all saints, has this grace been given, to announce among the nations the glad tidings of the unsearchable riches of the Christ,
- Webster's Bible (WBS)
- To me, who am less than the least of all saints, is this grace given, that I should preach among the Gentiles the unsearchable riches of Christ;
- Young's Literal Translation (YLT)
- to me — the less than the least of all the saints — was given this grace, among the nations to proclaim good news — the untraceable riches of the Christ,
Read in context
- 6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- 7ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
- 8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- 10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
Cross references
- 1 Corinthians 15:9 1 ಕೊರಿಂಥದವರಿಗೆ 15:9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Ephesians 1:7–8 ಎಫೆಸದವರಿಗೆ 1:7–8ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
Original words (Greek)
- me · G1698ἐμοί emoí
- am · G3588ὁ ho
- least · G1647ἐλαχιστότερος elachistóteros
- all · G3956πᾶς pâs
- saints · G40ἅγιος hágios
- is · G1325δίδωμι dídōmi
- this · G3778οὗτος hoûtos
- grace · G5485χάρις cháris
- given · G1325δίδωμι dídōmi
- preach · G2097εὐαγγελίζω euangelízō
- among · G1722ἐν en
- Gentiles · G1484ἔθνος éthnos
- unsearchable · G421ἀνεξιχνίαστος anexichníastos
- riches · G4149πλοῦτος ploûtos
- Christ · G5547Χριστός Christós