Ephesians · chapter 4 · verse 10
Ephesians 4:10 in Kannada
ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
Ilidu bandaatanu melana ellaa aakaasha galiginta unnatavaagi eri hodaatane; aadadarinda aatanu samastavannu tumbidava naadanu).
Ephesians 4:10 in English
- King James Version (KJV)
- He that descended is the same also that ascended up far above all heavens, that he might fill all things.)
- World English Bible (WEB)
- He who descended is the one who also ascended far above all the heavens, that he might fill all things.
- American Standard Version (ASV)
- He that descended is the same also that ascended far above all the heavens, that he might fill all things.)
- Bible in Basic English (BBE)
- He who went down is the same who went up far over all the heavens so that he might make all things complete.)
- Darby Translation (DBY)
- He that descended is the same who has also ascended up above all the heavens, that he might fill all things;
- Webster's Bible (WBS)
- He that descended is the same also that ascended far above all heavens, that he might fill all things.
- Young's Literal Translation (YLT)
- he who went down is the same also who went up far above all the heavens, that He may fill all things —
Read in context
- 8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
- 9(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
- 10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- 11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
Cross references
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- Ephesians 1:20–23 ಎಫೆಸದವರಿಗೆ 1:20–23ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Matthew 24:34 ಮತ್ತಾಯನು 24:34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Colossians 1:19 ಕೊಲೊಸ್ಸೆಯವರಿಗೆ 1:19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Romans 15:9–13 ರೋಮಾಪುರದವರಿಗೆ 15:9–13ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Acts 1:9 ಅಪೊಸ್ತಲರ ಕೃತ್ಯಗಳು 1:9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- Ephesians 3:19 ಎಫೆಸದವರಿಗೆ 3:19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.