Skip to content
ThuthiThuthiThuthi
Ephesians · chapter 4 · verse 11

Ephesians 4:11 in Kannada

ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ

Parishuddharannu yogyasthitige taruva kelasakkoskaravoo seveya kelasakkoskaravoo kristana dehavu abhivruddhiyaaguvadakkooskaravoo

Ephesians 4:11 in English

King James Version (KJV)
And he gave some, apostles; and some, prophets; and some, evangelists; and some, pastors and teachers;
World English Bible (WEB)
He gave some to be apostles; and some, prophets; and some, evangelists; and some, shepherds and teachers;
American Standard Version (ASV)
And he gave some [to be] apostles; and some, prophets; and some, evangelists; and some, pastors and teachers;
Bible in Basic English (BBE)
And he gave some as Apostles, and some, prophets; and some, preachers of the good news; and some to give care and teaching;
Darby Translation (DBY)
and he has given some apostles, and some prophets, and some evangelists, and some shepherds and teachers,
Webster's Bible (WBS)
And he gave some, apostles; and some, prophets; and some, evangelists; and some, pastors and teachers;
Young's Literal Translation (YLT)
and He gave some [as] apostles, and some [as] prophets, and some [as] proclaimers of good news, and some [as] shepherds and teachers,

Read in context

  1. 9(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
  2. 10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
  3. 11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
  4. 12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
  5. 13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
Read all of Ephesians 4

Cross references

Original words (Greek)

Ephesians 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.