Skip to content
ThuthiThuthiThuthi
Ephesians · chapter 4 · verse 12

Ephesians 4:12 in Kannada

ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

Aatanu kelavarannu apostarannaagiyoo kelavarannu pravaadigalannaagiyoo kelavarannu suvaartikara nnaagiyoo kelavarannu sabhaapaalakarannaagiyoo upadeshigalannaagiyoo anugrahisidanu.

Ephesians 4:12 in English

King James Version (KJV)
For the perfecting of the saints, for the work of the ministry, for the edifying of the body of Christ:
World English Bible (WEB)
for the perfecting of the saints, to the work of serving, to the building up of the body of Christ,
American Standard Version (ASV)
for the perfecting of the saints, unto the work of ministering, unto the building up of the body of Christ:
Bible in Basic English (BBE)
For the training of the saints as servants in the church, for the building up of the body of Christ:
Darby Translation (DBY)
for the perfecting of the saints; with a view to [the] work of [the] ministry, with a view to the edifying of the body of Christ;
Webster's Bible (WBS)
For the perfecting of the saints, for the work of the ministry, for the edifying of the body of Christ:
Young's Literal Translation (YLT)
unto the perfecting of the saints, for a work of ministration, for a building up of the body of the Christ,

Read in context

  1. 10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
  2. 11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
  3. 12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
  4. 13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
  5. 14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
Read all of Ephesians 4

Cross references

Original words (Greek)

Ephesians 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.