Skip to content
ThuthiThuthiThuthi
Ephesians · chapter 4 · verse 14

Ephesians 4:14 in Kannada

ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.

Naavu innu mele honchu haakuvavara vanchanegoo manushyara kapatadindaloo mosada upaaya maaduva tantradindaloo bodhaneya pratiyondu gaali yindaloo badiyalpattu attitta nookaadalpaduva baalakarante irabaaradu.

Ephesians 4:14 in English

King James Version (KJV)
That we [henceforth] be no more children, tossed to and fro, and carried about with every wind of doctrine, by the sleight of men, [and] cunning craftiness, whereby they lie in wait to deceive;
World English Bible (WEB)
that we may no longer be children, tossed back and forth and carried about with every wind of doctrine, by the trickery of men, in craftiness, after the wiles of error;
American Standard Version (ASV)
that we may be no longer children, tossed to and fro and carried about with every wind of doctrine, by the sleight of men, in craftiness, after the wiles of error;
Bible in Basic English (BBE)
So that we may be no longer children, sent this way and that, turned about by every wind of teaching, by the twisting and tricks of men, by the deceits of error;
Darby Translation (DBY)
in order that we may be no longer babes, tossed and carried about by every wind of that teaching [which is] in the sleight of men, in unprincipled cunning with a view to systematized error;
Webster's Bible (WBS)
That we henceforth be no more children, tossed to and fro, and carried about with every wind of doctrine, by the sleight of men, [and] cunning craftiness, by which they lie in wait to deceive:
Young's Literal Translation (YLT)
that we may no more be babes, tossed and borne about by every wind of the teaching, in the sleight of men, in craftiness, unto the artifice of leading astray,

Read in context

  1. 12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
  2. 13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
  3. 14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
  4. 15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
  5. 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
Read all of Ephesians 4

Cross references

Original words (Greek)

Ephesians 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.