Ephesians · chapter 4 · verse 15
Ephesians 4:15 in Kannada
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
Aadare preetiyalli satyavannu maatanaaduttaa ellaa vishayagalalli taleyu taane aagiruva kristanalli beleyiri.
Ephesians 4:15 in English
- King James Version (KJV)
- But speaking the truth in love, may grow up into him in all things, which is the head, [even] Christ:
- World English Bible (WEB)
- but speaking truth in love, we may grow up in all things into him who is the head, Christ,
- American Standard Version (ASV)
- but speaking truth in love, may grow up in all things into him, who is the head, [even] Christ;
- Bible in Basic English (BBE)
- But saying true words in love, may come to full growth in him, who is the head, even Christ;
- Darby Translation (DBY)
- but, holding the truth in love, we may grow up to him in all things, who is the head, the Christ:
- Webster's Bible (WBS)
- But speaking the truth in love, may grow up into him in all things, who is the head, [even] Christ:
- Young's Literal Translation (YLT)
- and, being true in love, we may increase to Him [in] all things, who is the head — the Christ;
Read in context
- 13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- 14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
Cross references
- 1 John 3:18 1 ಯೋಹಾನನು 3:18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Ephesians 2:21 ಎಫೆಸದವರಿಗೆ 2:21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Psalm 32:2 ಕೀರ್ತನೆಗಳು 32:2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Judges 16:15 ನ್ಯಾಯಸ್ಥಾಪಕರು 16:15ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.