Ephesians · chapter 4 · verse 16
Ephesians 4:16 in Kannada
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
Dehavellaa aatana mukhaantara prati keelu galinda bigiyaagi jodisalpattu prati angadinda adaradara shaktiya prakaara sahaayahondi preeti yinda tannalli aikyavaagiddu bhaktivruddhiyannu honduttade.
Ephesians 4:16 in English
- King James Version (KJV)
- From whom the whole body fitly joined together and compacted by that which every joint supplieth, according to the effectual working in the measure of every part, maketh increase of the body unto the edifying of itself in love.
- World English Bible (WEB)
- from whom all the body, being fitted and knit together through that which every joint supplies, according to the working in measure of each individual part, makes the body increase to the building up of itself in love.
- American Standard Version (ASV)
- from whom all the body fitly framed and knit together through that which every joint supplieth, according to the working in [due] measure of each several part, maketh the increase of the body unto the building up of itself in love.
- Bible in Basic English (BBE)
- Through whom all the body, being rightly formed and united together, by the full working of every part, is increased to the building up of itself in love.
- Darby Translation (DBY)
- from whom the whole body, fitted together, and connected by every joint of supply, according to [the] working in [its] measure of each one part, works for itself the increase of the body to its self-building up in love.
- Webster's Bible (WBS)
- From whom the whole body fitly joined together and compacted by that which every joint supplieth, according to the effectual working in the measure of every part, maketh increase of the body to the edifying of itself in love.
- Young's Literal Translation (YLT)
- from whom the whole body, being fitly joined together and united, through the supply of every joint, according to the working in the measure of each single part, the increase of the body doth make for the building up of itself in love.
Read in context
- 14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- 18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
Cross references
- Colossians 2:19 ಕೊಲೊಸ್ಸೆಯವರಿಗೆ 2:19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
- John 15:5 ಯೋಹಾನನು 15:5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Ephesians 4:15 ಎಫೆಸದವರಿಗೆ 4:15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- Ephesians 4:12 ಎಫೆಸದವರಿಗೆ 4:12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 1 Corinthians 12:12–28 1 ಕೊರಿಂಥದವರಿಗೆ 12:12–28ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ. ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
Original words (Greek)
- From · G1537ἐκ ek
- whom · G3739ὅς hós
- whole · G3956πᾶς pâs
- body · G4983σῶμα sōma
- together · G4883συναρμολογέω synarmologéō
- and · G2532καί kaí
- compacted · G4822συμβιβάζω symbibázō
- by · G1223διά diá
- which · G3588ὁ ho
- every · G3956πᾶς pâs
- joint · G860ἁφή haphḗ
- supplieth · G2024ἐπιχορηγία epichorēgía
- to · G2596κατά katá
- working · G1753ἐνέργεια enérgeia
- in · G1722ἐν en
- measure · G3358μέτρον métron
- every · G1538ἕκαστος hékastos
- part · G3313μέρος méros
- maketh · G4160ποιέω poiéō
- increase · G838αὔξησις aúxēsis
- body · G4983σῶμα sōma
- unto · G1519εἰς eis
- edifying · G3619οἰκοδομή oikodomḗ
- itself · G1438ἑαυτοῦ heautoû
- in · G1722ἐν en
- love · G26ἀγάπη agápē