Ephesians · chapter 4 · verse 19
Ephesians 4:19 in Kannada
ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
Avaru tamma dusthitigaagi svalpavoo chintisade tammannu bandutanakke oppisikottu ellaa vidhavaada ashuddha krutyagalannu atyaasheyinda nadisuvavaraagiddaare.
Ephesians 4:19 in English
- King James Version (KJV)
- Who being past feeling have given themselves over unto lasciviousness, to work all uncleanness with greediness.
- World English Bible (WEB)
- They, having become callous, gave themselves up to lust, to work all uncleanness with greediness.
- American Standard Version (ASV)
- who being past feeling gave themselves up to lasciviousness, to work all uncleanness with greediness.
- Bible in Basic English (BBE)
- Who having no more power of feeling, have given themselves up to evil passions, to do all unclean things with overmuch desire.
- Darby Translation (DBY)
- who having cast off all feeling, have given themselves up to lasciviousness, to work all uncleanness with greedy unsatisfied lust.
- Webster's Bible (WBS)
- Who being past feeling have given themselves over to lasciviousness, to work all uncleanness with greediness.
- Young's Literal Translation (YLT)
- who, having ceased to feel, themselves did give up to the lasciviousness, for the working of all uncleanness in greediness;
Read in context
- 17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- 18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- 19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- 20ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
- 21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
Cross references
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Romans 1:24–26 ರೋಮಾಪುರದವರಿಗೆ 1:24–26ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
- 1 Timothy 4:2 1 ತಿಮೊಥೆಯನಿಗೆ 4:2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 2 Peter 2:12–14 2 ಪೇತ್ರನು 2:12–14ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- Isaiah 56:11 ಯೆಶಾಯ 56:11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 2 Peter 2:22 2 ಪೇತ್ರನು 2:22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Revelation 17:1–6 ಪ್ರಕಟನೆ 17:1–6ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
Original words (Greek)
- Who · G3748ὅστις hóstis
- feeling · G524ἀπαλγέω apalgéō
- given · G3860παραδίδωμι paradídōmi
- themselves · G1438ἑαυτοῦ heautoû
- over · G3860παραδίδωμι paradídōmi
- lasciviousness · G766ἀσέλγεια asélgeia
- to · G1519εἰς eis
- work · G2039ἐργασία ergasía
- all · G3956πᾶς pâs
- uncleanness · G167ἀκαθαρσία akatharsía
- with · G1722ἐν en
- greediness · G4124πλεονεξία pleonexía