Skip to content
ThuthiThuthiThuthi
Ephesians · chapter 4 · verse 20

Ephesians 4:20 in Kannada

ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.

Neevaadaro kristanannu haage kalitukollalilla.

Ephesians 4:20 in English

King James Version (KJV)
But ye have not so learned Christ;
World English Bible (WEB)
But you didn’t learn Christ that way,
American Standard Version (ASV)
But ye did not so learn Christ;
Bible in Basic English (BBE)
For this was not the teaching of Christ which was given to you;
Darby Translation (DBY)
But ye have not thus learnt the Christ,
Webster's Bible (WBS)
But ye have not so learned Christ;
Young's Literal Translation (YLT)
and ye did not so learn the Christ,

Read in context

  1. 18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
  2. 19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
  3. 20ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
  4. 21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
  5. 22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
Read all of Ephesians 4

Cross references

Original words (Greek)

Ephesians 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.