Ephesians · chapter 4 · verse 23
Ephesians 4:23 in Kannada
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
Neevu nimma manassinabhaavadalli hosabaraagi nootana svabhaavavannu dharisikolliri.
Ephesians 4:23 in English
- King James Version (KJV)
- And be renewed in the spirit of your mind;
- World English Bible (WEB)
- and that you be renewed in the spirit of your mind,
- American Standard Version (ASV)
- and that ye be renewed in the spirit of your mind,
- Bible in Basic English (BBE)
- And be made new in the spirit of your mind,
- Darby Translation (DBY)
- and being renewed in the spirit of your mind;
- Webster's Bible (WBS)
- And be renewed in the Spirit of your mind;
- Young's Literal Translation (YLT)
- and to be renewed in the spirit of your mind,
Read in context
- 21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
- 22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- 23ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
- 24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
Cross references
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Romans 8:6 ರೋಮಾಪುರದವರಿಗೆ 8:6ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Ezekiel 36:26 ಯೆಹೆಜ್ಕೇಲನು 36:26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.