Ephesians · chapter 4 · verse 24
Ephesians 4:24 in Kannada
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
Aa svabhaavavu devara holikeya merege neetiyalliyoo nijavaada parishuddhateyalliyoo nirmisalpattide.
Ephesians 4:24 in English
- King James Version (KJV)
- And that ye put on the new man, which after God is created in righteousness and true holiness.
- World English Bible (WEB)
- and put on the new man, who in the likeness of God has been created in righteousness and holiness of truth.
- American Standard Version (ASV)
- and put on the new man, that after God hath been created in righteousness and holiness of truth.
- Bible in Basic English (BBE)
- And put on the new man, to which God has given life, in righteousness and a true and holy way of living.
- Darby Translation (DBY)
- and [your] having put on the new man, which according to God is created in truthful righteousness and holiness.
- Webster's Bible (WBS)
- And that ye put on the new man, which after God is created in righteousness and true holiness.
- Young's Literal Translation (YLT)
- and to put on the new man, which, according to God, was created in righteousness and kindness of the truth.
Read in context
- 22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- 23ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
- 24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- 26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
Cross references
- Colossians 3:10–14 ಕೊಲೊಸ್ಸೆಯವರಿಗೆ 3:10–14ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 6:4 ರೋಮಾಪುರದವರಿಗೆ 6:4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- Ephesians 6:11 ಎಫೆಸದವರಿಗೆ 6:11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Romans 13:12 ರೋಮಾಪುರದವರಿಗೆ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 1 John 3:2–3 1 ಯೋಹಾನನು 3:2–3ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
Original words (Greek)
- And · G2532καί kaí
- on · G1746ἐνδύω endýō
- new · G2537καινός kainós
- man · G444ἄνθρωπος ánthrōpos
- which · G3588ὁ ho
- after · G2596κατά katá
- God · G2316θεός theós
- created · G2936κτίζω ktízō
- in · G1722ἐν en
- righteousness · G1343δικαιοσύνη dikaiosýnē
- and · G2532καί kaí
- true · G225ἀλήθεια alḗtheia
- holiness · G3742ὁσιότης hosiótēs