Ephesians · chapter 4 · verse 27
Ephesians 4:27 in Kannada
ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
Saitaananige avakaasha kodalebediri.
Ephesians 4:27 in English
- King James Version (KJV)
- Neither give place to the devil.
- World English Bible (WEB)
- and don’t give place to the devil.
- American Standard Version (ASV)
- neither give place to the devil.
- Bible in Basic English (BBE)
- And do not give way to the Evil One.
- Darby Translation (DBY)
- neither give room for the devil.
- Webster's Bible (WBS)
- Neither give place to the devil.
- Young's Literal Translation (YLT)
- neither give place to the devil;
Read in context
- 25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- 26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- 27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- 28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
Cross references
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Ephesians 6:16 ಎಫೆಸದವರಿಗೆ 6:16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Ephesians 6:11 ಎಫೆಸದವರಿಗೆ 6:11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- 2 Corinthians 2:10–11 2 ಕೊರಿಂಥದವರಿಗೆ 2:10–11ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು. ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- Acts 5:3 ಅಪೊಸ್ತಲರ ಕೃತ್ಯಗಳು 5:3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?