Ephesians · chapter 4 · verse 28
Ephesians 4:28 in Kannada
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
Kalavu maaduvavanu innu mele kalavu maadade kaiyinda yaavadaadarondu olle udyogavannu maadi dudiyali; aaga korateyalliruvavarige kodu vadakke avanindaa guvadu.
Ephesians 4:28 in English
- King James Version (KJV)
- Let him that stole steal no more: but rather let him labour, working with [his] hands the thing which is good, that he may have to give to him that needeth.
- World English Bible (WEB)
- Let him who stole steal no more; but rather let him labor, producing with his hands something that is good, that he may have something to give to him who has need.
- American Standard Version (ASV)
- Let him that stole steal no more: but rather let him labor, working with his hands the thing that is good, that he may have whereof to give to him that hath need.
- Bible in Basic English (BBE)
- Let him who was a thief be so no longer, but let him do good work with his hands, so that he may have something to give to him who is in need.
- Darby Translation (DBY)
- Let the stealer steal no more, but rather let him toil, working what is honest with [his] hands, that he may have to distribute to him that has need.
- Webster's Bible (WBS)
- Let him that stole steal no more: but rather let him labor, working with [his] hands the thing which is good, that he may have to give to him that needeth.
- Young's Literal Translation (YLT)
- whoso is stealing let him no more steal, but rather let him labour, working the thing that is good with the hands, that he may have to impart to him having need.
Read in context
- 26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- 27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- 28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
Cross references
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 1 Thessalonians 4:11–12 1 ಥೆಸಲೊನೀಕದವರಿಗೆ 4:11–12ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ. ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- Exodus 20:15 ವಿಮೋಚನಕಾಂಡ 20:15ಕದಿಯಬಾರದು.
- 2 Thessalonians 3:11–12 2 ಥೆಸಲೊನೀಕದವರಿಗೆ 3:11–12ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Luke 21:1–4 ಲೂಕನು 21:1–4ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು. ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು. ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- Zechariah 5:3 ಜೆಕರ್ಯ 5:3ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
- 2 Thessalonians 3:6–8 2 ಥೆಸಲೊನೀಕದವರಿಗೆ 3:6–8ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ. ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- Luke 3:10–14 ಲೂಕನು 3:10–14ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- John 12:6 ಯೋಹಾನನು 12:6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
Original words (Greek)
- him · G2813κλέπτω kléptō
- that · G3588ὁ ho
- stole · G2813κλέπτω kléptō
- steal · G2813κλέπτω kléptō
- more · G3371μηκέτι mēkéti
- but · G1161δέ dé
- rather · G3123μᾶλλον mâllon
- him · G2872κοπιάω kopiáō
- labour · G2872κοπιάω kopiáō
- working · G2038ἐργάζομαι ergázomai
- with · G5495χείρ cheír
- hands · G5495χείρ cheír
- is · G3588ὁ ho
- good · G18ἀγαθός agathós
- that · G2443ἵνα hína
- have · G2192ἔχω échō
- give · G3330μεταδίδωμι metadídōmi
- that · G3588ὁ ho
- needeth · G5532χρεία chreía