Ephesians · chapter 4 · verse 29
Ephesians 4:29 in Kannada
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
Nimma baayolaginda yaava ketta maatoo horadabaaradu; aadare bhaktiyannu vruddhi maaduvantha ollemaatu iddare keluvavara hita kkaagi adannu aadiri.
Ephesians 4:29 in English
- King James Version (KJV)
- Let no corrupt communication proceed out of your mouth, but that which is good to the use of edifying, that it may minister grace unto the hearers.
- World English Bible (WEB)
- Let no corrupt speech proceed out of your mouth, but only what is good for building others up as the need may be, that it may give grace to those who hear.
- American Standard Version (ASV)
- Let no corrupt speech proceed out of your mouth, but such as is good for edifying as the need may be, that it may give grace to them that hear.
- Bible in Basic English (BBE)
- Let no evil talk come out of your mouth, but only what is good for giving necessary teaching, and for grace to those who give ear.
- Darby Translation (DBY)
- Let no corrupt word go out of your mouth, but if [there be] any good one for needful edification, that it may give grace to those that hear [it].
- Webster's Bible (WBS)
- Let no corrupt communication proceed out of your mouth, but that which is good to the use of edifying, that it may minister grace to the hearers.
- Young's Literal Translation (YLT)
- Let no corrupt word out of your mouth go forth, but what is good unto the needful building up, that it may give grace to the hearers;
Read in context
- 27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- 28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- Colossians 3:8–9 ಕೊಲೊಸ್ಸೆಯವರಿಗೆ 3:8–9ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Matthew 12:34–37 ಮತ್ತಾಯನು 12:34–37ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Psalm 37:30–31 ಕೀರ್ತನೆಗಳು 37:30–31ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- James 3:2–8 ಯಾಕೋಬನು 3:2–8ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Proverbs 15:2–4 ಜ್ಞಾನೋಕ್ತಿಗಳು 15:2–4ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ. ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ. ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- Colossians 3:16–17 ಕೊಲೊಸ್ಸೆಯವರಿಗೆ 3:16–17ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Ephesians 5:3–4 ಎಫೆಸದವರಿಗೆ 5:3–4ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
Original words (Greek)
- Let · G1607ἐκπορεύομαι ekporeúomai
- no · G3361μή mḗ
- corrupt · G4550σαπρός saprós
- communication · G3056λόγος lógos
- proceed · G1607ἐκπορεύομαι ekporeúomai
- of · G1537ἐκ ek
- your · G5216ὑμῶν hymōn
- mouth · G4750στόμα stóma
- but · G235ἀλλά allá
- that · G1487εἰ ei
- is · G5100τὶς tìs
- good · G18ἀγαθός agathós
- to · G4314πρός prós
- use · G5532χρεία chreía
- edifying · G3619οἰκοδομή oikodomḗ
- that · G2443ἵνα hína
- minister · G1325δίδωμι dídōmi
- grace · G5485χάρις cháris
- hearers · G191ἀκούω akoúō