Skip to content
ThuthiThuthiThuthi
Ephesians · chapter 4 · verse 30

Ephesians 4:30 in Kannada

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

Devara pavitraatmanannu duhkhapadisabediri; aatanalliye vimochaneya dinakkaagi mudre hondiddeerallaa.

Ephesians 4:30 in English

King James Version (KJV)
And grieve not the holy Spirit of God, whereby ye are sealed unto the day of redemption.
World English Bible (WEB)
Don’t grieve the Holy Spirit of God, in whom you were sealed for the day of redemption.
American Standard Version (ASV)
And grieve not the Holy Spirit of God, in whom ye were sealed unto the day of redemption.
Bible in Basic English (BBE)
And do not give grief to the Holy Spirit of God, by whom you were marked for the day of salvation.
Darby Translation (DBY)
And do not grieve the Holy Spirit of God, with which ye have been sealed for [the] day of redemption.
Webster's Bible (WBS)
And grieve not the holy Spirit of God, whereby ye are sealed to the day of redemption.
Young's Literal Translation (YLT)
and make not sorrowful the Holy Spirit of God, in which ye were sealed to a day of redemption.

Read in context

  1. 28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
  2. 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
  3. 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
  4. 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
  5. 32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Read all of Ephesians 4

Cross references

Original words (Greek)

Ephesians 4:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.