Ephesians · chapter 4 · verse 31
Ephesians 4:31 in Kannada
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Ellaa dvesha, kopa, krodha, kalaha, dooshane ivugalannoo sakala vidhavaada dushtatanavannoo nimminda doora maadiri.devaru nimage kristanalli kshamisi danteye neevu obbarigobbaru upakaarigalaa giyoo karuneyullavaraagiyoo kshamisuvava raagiyoo irri.
Ephesians 4:31 in English
- King James Version (KJV)
- Let all bitterness, and wrath, and anger, and clamour, and evil speaking, be put away from you, with all malice:
- World English Bible (WEB)
- Let all bitterness, wrath, anger, outcry, and slander be put away from you, with all malice.
- American Standard Version (ASV)
- Let all bitterness, and wrath, and anger, and clamor, and railing, be put away from you, with all malice:
- Bible in Basic English (BBE)
- Let all bitter, sharp and angry feeling, and noise, and evil words, be put away from you, with all unkind acts;
- Darby Translation (DBY)
- Let all bitterness, and heat of passion, and wrath, and clamour, and injurious language, be removed from you, with all malice;
- Webster's Bible (WBS)
- Let all bitterness, and wrath, and anger, and clamor, and evil-speaking, be put away from you, with all malice:
- Young's Literal Translation (YLT)
- Let all bitterness, and wrath, and anger, and clamour, and evil-speaking, be put away from you, with all malice,
Read in context
- 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- 32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Cross references
- Colossians 3:8 ಕೊಲೊಸ್ಸೆಯವರಿಗೆ 3:8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Titus 3:2–3 ತೀತನಿಗೆ 3:2–3ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು. ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Colossians 3:19 ಕೊಲೊಸ್ಸೆಯವರಿಗೆ 3:19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Leviticus 19:16–18 ಯಾಜಕಕಾಂಡ 19:16–18ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು. ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು. ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
Original words (Greek)
- Let · G142αἴρω aírō
- all · G3956πᾶς pâs
- bitterness · G4088πικρία pikría
- and · G2532καί kaí
- wrath · G2372θυμός thymós
- and · G2532καί kaí
- anger · G3709ὀργή orgḗ
- and · G2532καί kaí
- clamour · G2906κραυγή kraugḗ
- and · G2532καί kaí
- speaking · G988βλασφημία blasphēmía
- away · G142αἴρω aírō
- from · G575ἀπό apó
- you · G5216ὑμῶν hymōn
- with · G4862σύν sýn
- all · G3956πᾶς pâs
- malice · G2549κακία kakía