Ephesians · chapter 4 · verse 9
Ephesians 4:9 in Kannada
(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
(eri hodanendu heli ddaralli modalu bhoomiya adhobhaagakke ili diddanentaloo helida haagaayitallave?
Ephesians 4:9 in English
- King James Version (KJV)
- (Now that he ascended, what is it but that he also descended first into the lower parts of the earth?
- World English Bible (WEB)
- Now this, “He ascended”, what is it but that he also first descended into the lower parts of the earth?
- American Standard Version (ASV)
- (Now this, He ascended, what is it but that he also descended into the lower parts of the earth?
- Bible in Basic English (BBE)
- (Now this, He went up, what is it but that he first went down into the lower parts of the earth?
- Darby Translation (DBY)
- But that he ascended, what is it but that he also descended into the lower parts of the earth?
- Webster's Bible (WBS)
- Now that he ascended, what is it but that he also descended first into the lower parts of the earth?
- Young's Literal Translation (YLT)
- and that, he went up, what is it except that he also went down first to the lower parts of the earth?
Read in context
- 7ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
- 8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
- 9(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
- 10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- 11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
Cross references
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- Psalm 63:9 ಕೀರ್ತನೆಗಳು 63:9ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- Psalm 8:5 ಕೀರ್ತನೆಗಳು 8:5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- Psalm 139:15 ಕೀರ್ತನೆಗಳು 139:15ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- John 16:27–28 ಯೋಹಾನನು 16:27–28ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
Original words (Greek)
- Now · G1161δέ dé
- that · G3588ὁ ho
- ascended · G305ἀναβαίνω anabaínō
- what · G5101τίς tís
- it · G2076ἐστί estí
- but · G3361μή mḗ
- that · G3754ὅτι hóti
- he · G2597καταβαίνω katabaínō
- also · G2532καί kaí
- descended · G2597καταβαίνω katabaínō
- first · G4412πρῶτον prōton
- into · G1519εἰς eis
- lower · G2737κατώτερος katṓteros
- parts · G3313μέρος méros
- earth · G1093γῆ gē