Ephesians · chapter 5 · verse 10
Ephesians 5:10 in Kannada
ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
Kartanige mechchikeyaadadde nembadannu parishodhisiri.
Ephesians 5:10 in English
- King James Version (KJV)
- Proving what is acceptable unto the Lord.
- World English Bible (WEB)
- proving what is well pleasing to the Lord.
- American Standard Version (ASV)
- proving what is well-pleasing unto the Lord;
- Bible in Basic English (BBE)
- Testing by experience what is well-pleasing to the Lord;
- Darby Translation (DBY)
- proving what is agreeable to the Lord;
- Webster's Bible (WBS)
- Proving what is acceptable to the Lord.
- Young's Literal Translation (YLT)
- proving what is well-pleasing to the Lord,
Read in context
- 8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- 10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
- 11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
Cross references
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Hebrews 12:28 ಇಬ್ರಿಯರಿಗೆ 12:28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 1 Timothy 2:3 1 ತಿಮೊಥೆಯನಿಗೆ 2:3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
- Philippians 1:10 ಫಿಲಿಪ್ಪಿಯವರಿಗೆ 1:10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Jeremiah 6:20 ಯೆರೆಮೀಯ 6:20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.