Ephesians · chapter 5 · verse 11
Ephesians 5:11 in Kannada
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
Ttalege sambandha vaada krutyagalinda yaava phalavoo baralaaradu; avugalalli paalugaararaagirade avugalannu khandisiri.
Ephesians 5:11 in English
- King James Version (KJV)
- And have no fellowship with the unfruitful works of darkness, but rather reprove [them].
- World English Bible (WEB)
- Have no fellowship with the unfruitful deeds of darkness, but rather even reprove them.
- American Standard Version (ASV)
- and have no fellowship with the unfruitful works of darkness, but rather even reprove them;
- Bible in Basic English (BBE)
- And have no company with the works of the dark, which give no fruit, but make their true quality clear;
- Darby Translation (DBY)
- and do not have fellowship with the unfruitful works of darkness, but rather also reprove [them],
- Webster's Bible (WBS)
- And have no fellowship with the unfruitful works of darkness, but rather reprove [them] .
- Young's Literal Translation (YLT)
- and have no fellowship with the unfruitful works of the darkness and rather even convict,
Read in context
- 9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- 10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
- 11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- 13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
Cross references
- Romans 13:12 ರೋಮಾಪುರದವರಿಗೆ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 2 John 1:10–11 2 ಯೋಹಾನನು 1:10–11ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Psalm 1:1–2 ಕೀರ್ತನೆಗಳು 1:1–2ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Titus 2:15 ತೀತನಿಗೆ 2:15ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Galatians 6:8 ಗಲಾತ್ಯದವರಿಗೆ 6:8ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.