Ephesians · chapter 5 · verse 12
Ephesians 5:12 in Kannada
ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
Avaru rahasyavaagi nadisuva kelasa galannu kuritu maatanaaduvadaadaroo naachikege kaaranavaagide.
Ephesians 5:12 in English
- King James Version (KJV)
- For it is a shame even to speak of those things which are done of them in secret.
- World English Bible (WEB)
- For it is a shame even to speak of the things which are done by them in secret.
- American Standard Version (ASV)
- for the things which are done by them in secret it is a shame even to speak of.
- Bible in Basic English (BBE)
- For the things which are done by them in secret it is shame even to put into words.
- Darby Translation (DBY)
- for the things that are done by them in secret it is shameful even to say.
- Webster's Bible (WBS)
- For it is a shame even to speak of those things which are done by them in secret.
- Young's Literal Translation (YLT)
- for the things in secret done by them it is a shame even to speak of,
Read in context
- 10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
- 11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- 13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- 14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
Cross references
- Ephesians 5:3 ಎಫೆಸದವರಿಗೆ 5:3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 2 Samuel 12:12 2 ಸಮುವೇಲನು 12:12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- Romans 1:24–27 ರೋಮಾಪುರದವರಿಗೆ 1:24–27ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Proverbs 9:17 ಜ್ಞಾನೋಕ್ತಿಗಳು 9:17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Luke 12:1–2 ಲೂಕನು 12:1–2ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.