Ephesians · chapter 5 · verse 13
Ephesians 5:13 in Kannada
ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
Aadare khandaneyaaguvavu galellavoo belakininda prakatavaaguttave; yaakandare prakatapadisuvanthaddu belake.
Ephesians 5:13 in English
- King James Version (KJV)
- But all things that are reproved are made manifest by the light: for whatsoever doth make manifest is light.
- World English Bible (WEB)
- But all things, when they are reproved, are revealed by the light, for everything that reveals is light.
- American Standard Version (ASV)
- But all things when they are reproved are made manifest by the light: for everything that is made manifest is light.
- Bible in Basic English (BBE)
- But all things, when their true quality is seen, are made clear by the light: because everything which is made clear is light.
- Darby Translation (DBY)
- But all things having their true character exposed by the light are made manifest; for that which makes everything manifest is light.
- Webster's Bible (WBS)
- But all things that are reproved, are made manifest by the light: for whatever doth make manifest is light.
- Young's Literal Translation (YLT)
- and all the things reproved by the light are manifested, for everything that is manifested is light;
Read in context
- 11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- 13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- 14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- 15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
Cross references
- John 3:20–21 ಯೋಹಾನನು 3:20–21ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Hosea 2:10 ಹೋಶೇಯ 2:10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- Micah 7:9 ಮೀಕ 7:9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.