Ephesians · chapter 5 · verse 16
Ephesians 5:16 in Kannada
ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
Dinagalu kettavugalaagiru vadarinda kaalavannu summane kaleyade upayogi sikolliri.
Ephesians 5:16 in English
- King James Version (KJV)
- Redeeming the time, because the days are evil.
- World English Bible (WEB)
- redeeming the time, because the days are evil.
- American Standard Version (ASV)
- redeeming the time, because the days are evil.
- Bible in Basic English (BBE)
- Making good use of the time, because the days are evil.
- Darby Translation (DBY)
- redeeming the time, because the days are evil.
- Webster's Bible (WBS)
- Redeeming the time, because the days are evil.
- Young's Literal Translation (YLT)
- redeeming the time, because the days are evil;
Read in context
- 14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- 15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- 16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- 17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
Cross references
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- John 12:35 ಯೋಹಾನನು 12:35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
- Ephesians 6:13 ಎಫೆಸದವರಿಗೆ 6:13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 1 Corinthians 7:26 1 ಕೊರಿಂಥದವರಿಗೆ 7:26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- Galatians 1:4 ಗಲಾತ್ಯದವರಿಗೆ 1:4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
- 1 Corinthians 7:29–31 1 ಕೊರಿಂಥದವರಿಗೆ 7:29–31ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.