Skip to content
ThuthiThuthiThuthi
Ephesians · chapter 5 · verse 18

Ephesians 5:18 in Kannada

ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.

Madyapaana maadi mattaraagabediri, yaakandare adarinda patingatanavu huttuttade. Pavitraatmaninda tumbidavaraagirri.

Ephesians 5:18 in English

King James Version (KJV)
And be not drunk with wine, wherein is excess; but be filled with the Spirit;
World English Bible (WEB)
Don’t be drunken with wine, in which is dissipation, but be filled with the Spirit,
American Standard Version (ASV)
And be not drunken with wine, wherein is riot, but be filled with the Spirit;
Bible in Basic English (BBE)
And do not take overmuch wine by which one may be overcome, but be full of the Spirit;
Darby Translation (DBY)
And be not drunk with wine, in which is debauchery; but be filled with the Spirit,
Webster's Bible (WBS)
And be not drunk with wine, in which is excess; but be filled with the Spirit;
Young's Literal Translation (YLT)
and be not drunk with wine, in which is dissoluteness, but be filled in the Spirit,

Read in context

  1. 16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
  2. 17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
  3. 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
  4. 19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
  5. 20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
Read all of Ephesians 5

Cross references

Original words (Greek)

Ephesians 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.