Ephesians · chapter 5 · verse 19
Ephesians 5:19 in Kannada
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
Keertanegalindaloo sangeeta galindaloo aatmasambandhavaada haadugalindaloo nimage neeve maatanaadikolluttaa nimma hrudayadalli kartanige gaanamaaduttaa impaagi haaduttaa irri.
Ephesians 5:19 in English
- King James Version (KJV)
- Speaking to yourselves in psalms and hymns and spiritual songs, singing and making melody in your heart to the Lord;
- World English Bible (WEB)
- speaking to one another in psalms, hymns, and spiritual songs; singing and making melody in your heart to the Lord;
- American Standard Version (ASV)
- speaking one to another in psalms and hymns and spiritual songs, singing and making melody with your heart to the Lord;
- Bible in Basic English (BBE)
- Joining with one another in holy songs of praise and of the Spirit, using your voice in songs and making melody in your heart to the Lord;
- Darby Translation (DBY)
- speaking to yourselves in psalms and hymns and spiritual songs, singing and chanting with your heart to the Lord;
- Webster's Bible (WBS)
- Speaking to yourselves in psalms, and hymns, and spiritual songs, singing and making melody in your heart to the Lord,
- Young's Literal Translation (YLT)
- speaking to yourselves in psalms and hymns and spiritual songs, singing and making melody in your heart to the Lord,
Read in context
- 17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- 20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- 21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
Cross references
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 95:2 ಕೀರ್ತನೆಗಳು 95:2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Psalm 147:7 ಕೀರ್ತನೆಗಳು 147:7ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- Psalm 105:2–3 ಕೀರ್ತನೆಗಳು 105:2–3ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- John 4:23–24 ಯೋಹಾನನು 4:23–24ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Isaiah 65:14 ಯೆಶಾಯ 65:14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Psalm 86:12 ಕೀರ್ತನೆಗಳು 86:12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
Original words (Greek)
- Speaking · G2980λαλέω laléō
- yourselves · G1438ἑαυτοῦ heautoû
- psalms · G5568ψαλμός psalmós
- and · G2532καί kaí
- hymns · G5215ὕμνος hýmnos
- and · G2532καί kaí
- spiritual · G4152πνευματικός pneumatikós
- songs · G5603ᾠδή ōidḗ
- singing · G103ᾄδω áidō
- and · G2532καί kaí
- melody · G5567ψάλλω psállō
- in · G1722ἐν en
- your · G5216ὑμῶν hymōn
- heart · G2588καρδία kardía
- Lord · G2962κύριος kýrios