Ephesians · chapter 5 · verse 2
Ephesians 5:2 in Kannada
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
Kristanu nammannu preetisi namagoskara tannanne devarige sugandhavaasaneyaada kaanike yaagiyoo yajnyavaagiyoo samarpisikonda prakaara neevoo preetiyalli nadedukolliri.
Ephesians 5:2 in English
- King James Version (KJV)
- And walk in love, as Christ also hath loved us, and hath given himself for us an offering and a sacrifice to God for a sweetsmelling savour.
- World English Bible (WEB)
- Walk in love, even as Christ also loved us and gave himself up for us, an offering and a sacrifice to God for a sweet-smelling fragrance.
- American Standard Version (ASV)
- and walk in love, even as Christ also loved you, and gave himself up for us, an offering and a sacrifice to God for an odor of a sweet smell.
- Bible in Basic English (BBE)
- And be living in love, even as Christ had love for you, and gave himself up for us, an offering to God for a perfume of a sweet smell.
- Darby Translation (DBY)
- and walk in love, even as the Christ loved us, and delivered himself up for us, an offering and sacrifice to God for a sweet-smelling savour.
- Webster's Bible (WBS)
- And walk in love, as Christ also hath loved us, and hath given himself for us an offering and a sacrifice to God for a sweet-smelling savor.
- Young's Literal Translation (YLT)
- and walk in love, as also the Christ did love us, and did give himself for us, an offering and a sacrifice to God for an odour of a sweet smell,
Read in context
- 1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- 4ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
Cross references
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Colossians 3:14 ಕೊಲೊಸ್ಸೆಯವರಿಗೆ 3:14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- 2 Corinthians 2:15 2 ಕೊರಿಂಥದವರಿಗೆ 2:15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
- 1 Corinthians 16:14 1 ಕೊರಿಂಥದವರಿಗೆ 16:14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Hebrews 7:25–27 ಇಬ್ರಿಯರಿಗೆ 7:25–27ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- 1 Peter 2:21–24 1 ಪೇತ್ರನು 2:21–24ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Galatians 1:4 ಗಲಾತ್ಯದವರಿಗೆ 1:4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
Original words (Greek)
- And · G2532καί kaí
- walk · G4043περιπατέω peripatéō
- in · G1722ἐν en
- love · G26ἀγάπη agápē
- as · G2531καθώς kathṓs
- Christ · G5547Χριστός Christós
- also · G2532καί kaí
- loved · G25ἀγαπάω agapáō
- us · G2248ἡμᾶς hēmâs
- and · G2532καί kaí
- given · G3860παραδίδωμι paradídōmi
- himself · G1438ἑαυτοῦ heautoû
- for · G5228ὑπέρ hypér
- us · G2257ἡμῶν hēmōn
- offering · G4376προσφορά prosphorá
- and · G2532καί kaí
- sacrifice · G2378θυσία thysía
- God · G2316θεός theós
- for · G1519εἰς eis
- sweetsmelling · G2175εὐωδία euōdía
- savour · G3744ὀσμή osmḗ