Skip to content
ThuthiThuthiThuthi
Ephesians · chapter 5 · verse 22

Ephesians 5:22 in Kannada

ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.

Streeyare, neevu kartanige hego haageye nimmanimma gandandirige adheenaraagirri.

Ephesians 5:22 in English

King James Version (KJV)
Wives, submit yourselves unto your own husbands, as unto the Lord.
World English Bible (WEB)
Wives, be subject to your own husbands, as to the Lord.
American Standard Version (ASV)
Wives, [be in subjection] unto your own husbands, as unto the Lord.
Bible in Basic English (BBE)
Wives, be under the authority of your husbands, as of the Lord.
Darby Translation (DBY)
Wives, [submit yourselves] to your own husbands, as to the Lord,
Webster's Bible (WBS)
Wives, submit yourselves to your own husbands, as to the Lord.
Young's Literal Translation (YLT)
The wives! to your own husbands subject yourselves, as to the Lord,

Read in context

  1. 20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
  2. 21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
  3. 22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
  4. 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
  5. 24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
Read all of Ephesians 5

Cross references

Original words (Greek)

Ephesians 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.