Ephesians · chapter 5 · verse 23
Ephesians 5:23 in Kannada
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
Kristanu sabhege taleyaagiruva prakaarave gandanu hendatige taleyaagiddaane. Aatanu (kristanu) dehakke rakshaka naagiddaane,
Ephesians 5:23 in English
- King James Version (KJV)
- For the husband is the head of the wife, even as Christ is the head of the church: and he is the saviour of the body.
- World English Bible (WEB)
- For the husband is the head of the wife, as Christ also is the head of the assembly, being himself the savior of the body.
- American Standard Version (ASV)
- For the husband is the head of the wife, as Christ also is the head of the church, [being] himself the saviour of the body.
- Bible in Basic English (BBE)
- For the husband is the head of the wife, as Christ is the head of the church, being himself the saviour of the body.
- Darby Translation (DBY)
- for a husband is head of the wife, as also the Christ [is] head of the assembly. He [is] Saviour of the body.
- Webster's Bible (WBS)
- For the husband is the head of the wife, even as Christ is the head of the church: and he is the Savior of the body.
- Young's Literal Translation (YLT)
- because the husband is head of the wife, as also the Christ [is] head of the assembly, and he is saviour of the body,
Read in context
- 21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
- 22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
- 24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
Cross references
- 1 Corinthians 11:3–10 1 ಕೊರಿಂಥದವರಿಗೆ 11:3–10ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ. ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ. ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು. ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Ephesians 1:22–23 ಎಫೆಸದವರಿಗೆ 1:22–23ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Ephesians 5:25–26 ಎಫೆಸದವರಿಗೆ 5:25–26ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- Ephesians 4:15 ಎಫೆಸದವರಿಗೆ 4:15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
Original words (Greek)
- For · G3754ὅτι hóti
- husband · G435ἀνήρ anḗr
- is · G2076ἐστί estí
- head · G2776κεφαλή kephalḗ
- wife · G1135γυνή gynḗ
- even · G2532καί kaí
- as · G5613ὡς hōs
- is · G5547Χριστός Christós
- head · G2776κεφαλή kephalḗ
- church · G1577ἐκκλησία ekklēsía
- and · G2532καί kaí
- he · G846αὐτός autós
- is · G2076ἐστί estí
- saviour · G4990σωτήρ sōtḗr
- body · G4983σῶμα sōma