Ephesians · chapter 5 · verse 24
Ephesians 5:24 in Kannada
ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
Aadadarinda sabheyu kristanige hege adheenavaagideyo haageye streeyaru tammatamma gandandirige ellaa vishayagalalli adheena raagirabeku.
Ephesians 5:24 in English
- King James Version (KJV)
- Therefore as the church is subject unto Christ, so [let] the wives [be] to their own husbands in every thing.
- World English Bible (WEB)
- But as the assembly is subject to Christ, so let the wives also be to their own husbands in everything.
- American Standard Version (ASV)
- But as the church is subject to Christ, so [let] the wives also [be] to their husbands in everything.
- Bible in Basic English (BBE)
- And as the church is under Christ's authority, so let wives be under the rule of their husbands in all things.
- Darby Translation (DBY)
- But even as the assembly is subjected to the Christ, so also wives to their own husbands in everything.
- Webster's Bible (WBS)
- Therefore as the church is subject to Christ, so [let] wives [be] to their own husbands in every thing.
- Young's Literal Translation (YLT)
- but even as the assembly is subject to Christ, so also [are] the wives to their own husbands in everything.
Read in context
- 22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
- 24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- 26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
Cross references
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Colossians 3:20 ಕೊಲೊಸ್ಸೆಯವರಿಗೆ 3:20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
- Titus 2:9 ತೀತನಿಗೆ 2:9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
- Colossians 3:22 ಕೊಲೊಸ್ಸೆಯವರಿಗೆ 3:22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.