Ephesians · chapter 5 · verse 28
Ephesians 5:28 in Kannada
ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
Haageye purusharu saha svanta shareeravannu preetisikolluva prakaarave tamma hendatiyarannu preetisuva hanginavaraagiddaare. Tanna hendatiyannu preetisuvavanu tannanne preetisikolluvanaagiddaane.
Ephesians 5:28 in English
- King James Version (KJV)
- So ought men to love their wives as their own bodies. He that loveth his wife loveth himself.
- World English Bible (WEB)
- Even so husbands also ought to love their own wives as their own bodies. He who loves his own wife loves himself.
- American Standard Version (ASV)
- Even so ought husbands also to love their own wives as their own bodies. He that loveth his own wife loveth himself:
- Bible in Basic English (BBE)
- Even so it is right for husbands to have love for their wives as for their bodies. He who has love for his wife has love for himself:
- Darby Translation (DBY)
- So ought men also to love their own wives as their own bodies: he that loves his own wife loves himself.
- Webster's Bible (WBS)
- So ought men to love their wives, as their own bodies. He that loveth his wife, loveth himself.
- Young's Literal Translation (YLT)
- so ought the husbands to love their own wives as their own bodies: he who is loving his own wife — himself he doth love;
Read in context
- 26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- 27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- 28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- 29ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- 30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
Cross references
- Ephesians 5:25 ಎಫೆಸದವರಿಗೆ 5:25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- Matthew 19:5 ಮತ್ತಾಯನು 19:5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
- Genesis 2:21–24 ಆದಿಕಾಂಡ 2:21–24ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Ephesians 5:31 ಎಫೆಸದವರಿಗೆ 5:31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
Original words (Greek)
- So · G3779οὕτω hoútō
- ought · G3784ὀφείλω opheílō
- men · G435ἀνήρ anḗr
- love · G25ἀγαπάω agapáō
- their · G1438ἑαυτοῦ heautoû
- wives · G1135γυνή gynḗ
- as · G5613ὡς hōs
- own · G1438ἑαυτοῦ heautoû
- bodies · G4983σῶμα sōma
- that · G3588ὁ ho
- loveth · G25ἀγαπάω agapáō
- his · G1438ἑαυτοῦ heautoû
- wife · G1135γυνή gynḗ
- loveth · G25ἀγαπάω agapáō
- himself · G1438ἑαυτοῦ heautoû