Ephesians · chapter 5 · verse 29
Ephesians 5:29 in Kannada
ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
Yaaroo endoo svashareeravannu hagemaadiddilla. Aadare adannu poshisi sanrakshisuva prakaara kartanu sabheyannu poshisi sanrakshisuvaatanaagiddaane.
Ephesians 5:29 in English
- King James Version (KJV)
- For no man ever yet hated his own flesh; but nourisheth and cherisheth it, even as the Lord the church:
- World English Bible (WEB)
- For no man ever hated his own flesh, but nourishes and cherishes it, even as the Lord also does the assembly,
- American Standard Version (ASV)
- for no man ever hated his own flesh; but nourisheth and cherisheth it, even as Christ also the church;
- Bible in Basic English (BBE)
- For no man ever had hate for his flesh; but he gives it food and takes care of it, even as Christ does for the church;
- Darby Translation (DBY)
- For no one has ever hated his own flesh, but nourishes and cherishes it, even as also the Christ the assembly:
- Webster's Bible (WBS)
- For no man ever yet hated his own flesh; but nourisheth and cherisheth it, even as the Lord the church:
- Young's Literal Translation (YLT)
- for no one ever his own flesh did hate, but doth nourish and cherish it, as also the Lord — the assembly,
Read in context
- 27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- 28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- 29ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- 30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
- 31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
Cross references
- Ephesians 5:31 ಎಫೆಸದವರಿಗೆ 5:31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
- Ezekiel 34:14–15 ಯೆಹೆಜ್ಕೇಲನು 34:14–15ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- John 6:50–58 ಯೋಹಾನನು 6:50–58ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Ecclesiastes 4:5 ಪ್ರಸಂಗಿ 4:5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
- Proverbs 11:17 ಜ್ಞಾನೋಕ್ತಿಗಳು 11:17ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Matthew 23:37 ಮತ್ತಾಯನು 23:37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Ezekiel 34:27 ಯೆಹೆಜ್ಕೇಲನು 34:27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
Original words (Greek)
- For · G1063γάρ gár
- man · G3762οὐδείς oudeís
- yet · G4218ποτέ poté
- hated · G3404μισέω miséō
- own · G1438ἑαυτοῦ heautoû
- flesh · G4561σάρξ sárx
- but · G235ἀλλά allá
- nourisheth · G1625ἐκτρέφω ektréphō
- and · G2532καί kaí
- cherisheth · G2282θάλπω thálpō
- it · G846αὐτός autós
- even · G2532καί kaí
- as · G2531καθώς kathṓs
- Lord · G2962κύριος kýrios
- church · G1577ἐκκλησία ekklēsía