Ephesians · chapter 5 · verse 3
Ephesians 5:3 in Kannada
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
Aadare nimmolage jaaratvavaagali yaava ashuddhatvavaagali illave lobhavaagali parishuddharige takka haage ivugala hesarannu ondu salavaadaroo ettabaaradu.
Ephesians 5:3 in English
- King James Version (KJV)
- But fornication, and all uncleanness, or covetousness, let it not be once named among you, as becometh saints;
- World English Bible (WEB)
- But sexual immorality, and all uncleanness or covetousness, let it not even be mentioned among you, as becomes saints;
- American Standard Version (ASV)
- But fornication, and all uncleanness, or covetousness, let it not even be named among you, as becometh saints;
- Bible in Basic English (BBE)
- But evil acts of the flesh and all unclean things, or desire for others' property, let it not even be named among you, as is right for saints;
- Darby Translation (DBY)
- But fornication and all uncleanness or unbridled lust, let it not be even named among you, as it becomes saints;
- Webster's Bible (WBS)
- But lewdness and all uncleanness or covetousness, let it not be once named among you, as becometh saints;
- Young's Literal Translation (YLT)
- and whoredom, and all uncleanness, or covetousness, let it not even be named among you, as becometh saints;
Read in context
- 1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- 4ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
- 5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
Cross references
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Corinthians 6:18 1 ಕೊರಿಂಥದವರಿಗೆ 6:18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- 1 Thessalonians 4:3 1 ಥೆಸಲೊನೀಕದವರಿಗೆ 4:3ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 1 Corinthians 6:13 1 ಕೊರಿಂಥದವರಿಗೆ 6:13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Ephesians 5:12 ಎಫೆಸದವರಿಗೆ 5:12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Revelation 2:21 ಪ್ರಕಟನೆ 2:21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- 1 Corinthians 6:9–10 1 ಕೊರಿಂಥದವರಿಗೆ 6:9–10ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
Original words (Greek)
- But · G1161δέ dé
- fornication · G4202πορνεία porneía
- and · G2532καί kaí
- all · G3956πᾶς pâs
- uncleanness · G167ἀκαθαρσία akatharsía
- or · G2228ἤ ḗ
- covetousness · G4124πλεονεξία pleonexía
- it · G3687ὀνομάζω onomázō
- once · G3366μηδέ mēdé
- named · G3687ὀνομάζω onomázō
- among · G1722ἐν en
- you · G5213ὑμῖν hymîn
- as · G2531καθώς kathṓs
- becometh · G4241πρέπω prépō
- saints · G40ἅγιος hágios