Skip to content
ThuthiThuthiThuthi
Ephesians · chapter 5 · verse 32

Ephesians 5:32 in Kannada

ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.

Idondu dodda marmave; aadare naanu kristana vishayavaagiyoo sabheya vishayavaagiyoo maatanaaduttene.aadaagyoo nimmalli prati purushanu tannannu preetisikolluvanteye tanna hendatiyannoo preetisabeku; prati streeyu tanna gandanannu gauravisuvavalaagi nadedukollabeku.

Ephesians 5:32 in English

King James Version (KJV)
This is a great mystery: but I speak concerning Christ and the church.
World English Bible (WEB)
This mystery is great, but I speak concerning Christ and the assembly.
American Standard Version (ASV)
This mystery is great: but I speak in regard of Christ and of the church.
Bible in Basic English (BBE)
This is a great secret: but my words are about Christ and the church.
Darby Translation (DBY)
This mystery is great, but I speak as to Christ, and as to the assembly.
Webster's Bible (WBS)
This is a great mystery: but I speak concerning Christ and the church.
Young's Literal Translation (YLT)
this secret is great, and I speak in regard to Christ and to the assembly;

Read in context

  1. 30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
  2. 31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
  3. 32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
  4. 33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Read all of Ephesians 5

Cross references

Original words (Greek)

Ephesians 5:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.