Ephesians · chapter 5 · verse 33
Ephesians 5:33 in Kannada
ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Aadaagyoo nimmalli prati purushanu tannannu preetisikolluvanteye tanna hendatiyannoo preetisabeku; prati streeyu tanna gandanannu gauravisuvavalaagi nadedukollabeku.
Ephesians 5:33 in English
- King James Version (KJV)
- Nevertheless let every one of you in particular so love his wife even as himself; and the wife [see] that she reverence [her] husband.
- World English Bible (WEB)
- Nevertheless each of you must also love his own wife even as himself; and let the wife see that she respects her husband.
- American Standard Version (ASV)
- Nevertheless do ye also severally love each one his own wife even as himself; and [let] the wife [see] that she fear her husband.
- Bible in Basic English (BBE)
- But do you, everyone, have love for his wife, even as for himself; and let the wife see that she has respect for her husband.
- Darby Translation (DBY)
- But ye also, every one of you, let each so love his own wife as himself; but as to the wife [I speak] that she may fear the husband.
- Webster's Bible (WBS)
- Nevertheless, let every one of you in particular so love his wife even as himself: and the wife [see] that she reverence [her] husband.
- Young's Literal Translation (YLT)
- but ye also, every one in particular — let each his own wife so love as himself, and the wife — that she may reverence the husband.
Read in context
- 31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
- 32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- 33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Cross references
- 1 Peter 3:2–7 1 ಪೇತ್ರನು 3:2–7ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ. ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ. ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- Esther 1:20 ಎಸ್ತೇರಳು 1:20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
- Ephesians 5:25 ಎಫೆಸದವರಿಗೆ 5:25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- Ephesians 5:22 ಎಫೆಸದವರಿಗೆ 5:22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Ephesians 5:28–29 ಎಫೆಸದವರಿಗೆ 5:28–29ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- Colossians 3:19 ಕೊಲೊಸ್ಸೆಯವರಿಗೆ 3:19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- 1 Kings 1:31 1 ಅರಸುಗಳು 1:31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
Original words (Greek)
- Nevertheless · G4133πλήν plḗn
- let · G25ἀγαπάω agapáō
- one · G1520εἷς heîs
- you · G5210ὑμεῖς hymeîs
- particular · G1538ἕκαστος hékastos
- so · G3779οὕτω hoútō
- love · G25ἀγαπάω agapáō
- his · G1438ἑαυτοῦ heautoû
- wife · G1135γυνή gynḗ
- as · G5613ὡς hōs
- himself · G1438ἑαυτοῦ heautoû
- and · G1161δέ dé
- wife · G1135γυνή gynḗ
- that · G2443ἵνα hína
- reverence · G5399φοβέω phobéō
- husband · G435ἀνήρ anḗr