Ephesians · chapter 5 · verse 4
Ephesians 5:4 in Kannada
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
Illave holasutana huchchu maatu kuchodya ivu beda, ayuktavaagive; ivu galannu bittu aatanige upakaara stutimaaduvade uttama.
Ephesians 5:4 in English
- King James Version (KJV)
- Neither filthiness, nor foolish talking, nor jesting, which are not convenient: but rather giving of thanks.
- World English Bible (WEB)
- nor filthiness, nor foolish talking, nor jesting, which are not appropriate, but rather giving of thanks.
- American Standard Version (ASV)
- nor filthiness, nor foolish talking, or jesting, which are not befitting: but rather giving of thanks.
- Bible in Basic English (BBE)
- And let there be no low behaviour, or foolish talk, or words said in sport, which are not right, but in place of them the giving of praise.
- Darby Translation (DBY)
- and filthiness and foolish talking, or jesting, which are not convenient; but rather thanksgiving.
- Webster's Bible (WBS)
- Neither filthiness, nor foolish talking, nor jesting, which are not convenient: but rather giving of thanks.
- Young's Literal Translation (YLT)
- also filthiness, and foolish talking, or jesting, — the things not fit — but rather thanksgiving;
Read in context
- 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- 4ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
- 5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- 6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
Cross references
- Colossians 3:8 ಕೊಲೊಸ್ಸೆಯವರಿಗೆ 3:8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 1 Thessalonians 5:18 1 ಥೆಸಲೊನೀಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Matthew 12:34–37 ಮತ್ತಾಯನು 12:34–37ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- James 3:4–8 ಯಾಕೋಬನು 3:4–8ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Ecclesiastes 10:13 ಪ್ರಸಂಗಿ 10:13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- Colossians 3:15–17 ಕೊಲೊಸ್ಸೆಯವರಿಗೆ 3:15–17ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Ephesians 5:19–20 ಎಫೆಸದವರಿಗೆ 5:19–20ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Mark 7:22 ಮಾರ್ಕನು 7:22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Original words (Greek)
- Neither · G2532καί kaí
- filthiness · G151αἰσχρότης aischrótēs
- nor · G2532καί kaí
- talking · G3473μωρολογία mōrología
- nor · G2228ἤ ḗ
- jesting · G2160εὐτραπελία eutrapelía
- which · G3588ὁ ho
- are · G433ἀνήκω anḗkō
- not · G3756οὐ ou
- convenient · G433ἀνήκω anḗkō
- but · G235ἀλλά allá
- rather · G3123μᾶλλον mâllon
- thanks · G2169εὐχαριστία eucharistía